ದಿನಾಂಕ 01.05.2016 ರಂದು ನಗರದ ರಾಜಾಜಿನಗರದಲ್ಲಿರುವ ರಾಮಮಂದಿರ ಮೈದಾನದಲ್ಲಿ ನಡೆಯುವ ರಾಷ್ಟ್ರ ಜಾಗೃತ ಸಮಿತಿ ಆಯೋಜಿಸಿರುವ ಸಭೆಗೆ ನಮ್ಮ ಬೆಂಬಲ ಸಂಪೂರ್ಣ ಇದೆ ಎಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಿಳಿಸಿದರು. ಹಿಂದೂ ಮಹಾಸಭಾ ಅಧ್ಯಕ್ಷ ಸುಬ್ರಹ್ಮಣ್ಯ ರಾಜು, ಹಿಂದೂ ಜನಜಾಗೃತಿ ಸಮಿತಿಯ ಹರ್ಷವರ್ಧನ ಶೆಟ್ಟಿ, ಅಜಾದ್ ಸೇನಾ ಅಧ್ಯಕ್ ಸುಭಾಸ್ ಇನ್ನಿತರರು ಉಪಸ್ಥಿತರಿದ್ದರು

DSC_0146