DSC_0693

DSC_0574

ನಗರದ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗುರುವಾರ ಪವಿತ್ರ ರಂಜಾನ್ ಹಬ್ಬವನ್ನು ಜೈಲಿನಲ್ಲಿರುವ ಖೈದಿಗಳೊಂದಿಗೆ ಪ್ರಾರ್ಥನೆ ಹಾಗೂ ಸಾಮೂಹಿಕ ಭೋಜನ ಮಾಡುವ ಮುಖಾಂತರ ಸರ್ವಧರ್ಮೀಯರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳು ಜಿ.ಎ.ಬಾವಾ, ಸಮಾನ ಮನಸ್ಕರ ಒಕ್ಕೂಟದ ಅಧ್ಯಕ್ಷ ನಾಗೇಶ್, ರಮೇಶ ದೇವರಾಜ್ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

01

Advertisements